ಬೀನ್ ಎಲೆಯ ವೆಬ್ಬರ್ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

B

ಇದು ಯಾವ ರೋಗ...? ಈ ರೋಗಕೆ ಕಾರಣ ತಿಳಿಸಿ..?

ಇದಕ್ಕೆ ಪರಿಹಾರ ತಿಳಿಯಬಹುದೆ..?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basavaraj. ಇದು Magnesium Deficiency ಮತ್ತು Bean Leaf Webber ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

Sir, ಇದಕ್ಕೆ ಯಾವ ರಾಸಾಯನಿಕ ಸಿಂಪಡಿಸಬಹುದು..? ರಾಸಾಯನಿಕದ ಹೆಸರು ತಿಳಿಸಿ...?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basavaraj. ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಗೊಬ್ಬರಗಳ ಮತ್ತು ರಾಸಾಯನಿಕಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

Savgi hodirpa

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

Edannu simpadisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ