ಮೆಗ್ನೀಸಿಯಮ್ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

M

ಲಡ್ಡಿ ಹುಲು ಹತಿಡಿ ಯವ ಎನಿ ಹಕಾಬೆಕು

E laddi hulaki yava eani hodaderi e hula hoguti heli sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesh. ಲದ್ಧಿ ಹುಳು ಅಂದರೆ May Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ಈ ಬೆಳೆಗೆ ಪ್ರಾರಂಭ ಹಂತದ Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಮೆಕ್ಕೆ ಜೋಳ

sir.ಮೆಕ್ಕೆ ಜೋಳ ಚುಕ್ಕಿ ಚುಕ್ಕಿ ರೋಗ ಲಕ್ಷಣಗಳು ಕಾಣಿಸುತ್ತಿದೆ ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ತಿಳಿಸಿ

ಮೆಕ್ಕೆಜೋಳದಲ್ಲಿ ಚುಚ್ಚಿ ಚುಕ್ಕಿ ರೋಗ ಲಕ್ಷಣಗಳು ಕಾಣುತ್ತದೆ ಇದಕ್ಕೆ ಯಾವ ಔಷಧಿಯನ್ನು ಸಿಂಪರಣೆ ಮಾಡಬೇಕು ತಿಳಿಸಿ

ಮೆಕ್ಕೆ ಜೋಳ

ಈ ರೀತಿಯಾಗಿ ಎಲೆಗಳು ಬಿಳಿ ಬಣ್ಣ ಬರಲು ಕಾರಣವೇನು??

ಬಿತ್ತನೆ ಮಾಡಿ 25 ದಿನಗಳಾಗಿದ್ದು ಆದರೆ ಎಲೆಯ ಬಣ್ಣದಲ್ಲಿ ಈ ರೀತಿಯಾಗಿ ಬದಲಾವಣೆಯಾಗಿದೆ ಇದರ ನಿವಾರಣೆಗೆ ಬೇಕಾದ ಔಷಧಗಳು ಯಾವವು??

ಮೆಕ್ಕೆ ಜೋಳ

ಈ ರೋಗಕ್ಕೆ ಯಾವ ಔಷಧಿ ಹೊಡೆಯಬೇಕು ಪ್ಲೀಸ್ ಹೇಳಿ

ಮೆಕ್ಕೆಜೋಳ ಸುಳಿ ಬಿದ್ದಿದೆ ಯಾವಾಗ ಔಷಧಿ ಹೊಡೆಯಬೇಕು

ಮೆಕ್ಕೆ ಜೋಳ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ