ಕಪ್ಪು ಕತ್ತರಿ ಹುಳು - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

P

ಗಿಡದ ಎಲೆ ಸೂರ್ತಿಕೊಳ್ಳಲು ಕಾರಣ

ಗಿಡ ಸರಿಯಾಗಿ ಬೆಳವಣಿಗೆ ಮಾಹಿತಿ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Purushotham Hm. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಇದೂ ಹೆಚ್ಚು ನೀರು ಅಥವಾ ಮಳೆಯಾದ ಪ್ರಭಾವ ಇರಬಹುದು ಅನಿಸುತ್ತಿದೆ. ಒಂದು ವೇಳೆ ಮಳೆ ನೀರು ಜಾಸ್ತಿ ಆದರೆ, ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು. ಜೊತೆಗೆ Black Cutworm ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ