ಚುಕ್ಕೆಯುಳ್ಳ ಕಾಂಡಕೊರಕ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

P

Sir ಇದು ಯಾವ ರೀತಿಯ ರೋಗ ಲಕ್ಷಣಗಳು ಮತ್ತು ಇದರ ಪರಿಹಾರ ತಿಳಿಸಿ

ಎಲೆಗಳು ರಂದ್ರಗಳ ಸಮಸೆ‌‍‍‌ ..... ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Padmaraj Kasar. ಈ ಚಿತ್ರದ ಪ್ರಕಾರವಾಗಿ ತಮ್ಮ ಬೆಳೆಗೆ Spotted Stemborer ಕೀಟಗಳ ಭಧೆ ತಗುಲಿದೆ ಅನಿಸುತ್ತಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
P

ಸರ,ಸಸಿಯ ಬುಡದಲಿ ಈ ತರಹದ ಕಿಟ ಕಂಡು ಬಂದಿರುತ‌ದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Padmaraj Kasar. ಇಂಥಾ ಕೀಟಗಳಿಂದ ಈ ಬೆಳೆ ತೊಂದರೆ ಆಗಿಲ್ಲ, ಇದು ಕೇವಲ ಒಂದೆರಡು ಗಿಡದ ಬುಡದಲ್ಲಿ ಇರಬಹುದು ಅಷ್ಟೇ. ಸರಿಯಾಗಿ ಪರೀಕ್ಷಿಸಿ ನೋಡಿರಿ. ಅಂದರೆ ಇದು ಮೇಲೆ ತಿಳಿಸಿದಂತೆ Spotted Stemborer ಕೀಟಗಳ ಭಧೆಗೆ ಒಳಗಾಗಿದ್ದು, ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

Suresh sir Thanks very much for your usefull information

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Padmaraj Kasar.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ