ಈ ತರ ಹುಳುಗಳು ಕಾಣಿಸಿಕೊಳುತ್ತೆ.. ಹೊಲದಲ್ಲಿ ಯಲ್ಲಾ ಕಡೆಗೆ ಇಲ್ಲಾ ಜಾಸ್ತಿ ಇಳುವರಿ ಇರುವ ಪ್ರೆದೇಶದಲಿ ಕಾಣಿಸುತ್ತೆ... ಇದಕ್ಕೆ ಪರಿಹಾರ ತಿಳಿಸಿ ಪ್ಲೀಸ್ 😍🙏🙏
ಎಲೆ ಮತ್ತೆ ಸುಳಿ ಯಲ್ಲಿ ತುಂಬಾ ಕಾಣಿಸುತ್ತೆ ಈ ರೋಗ ಇದಕ್ಕೆ ಏನು ಮಾಡೋದು ಹೇಳಿ ಪ್ಲೀಸ್ 😍🙏🙏
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಮತ್ತೆ ಸುಳಿ ಯಲ್ಲಿ ತುಂಬಾ ಕಾಣಿಸುತ್ತೆ ಈ ರೋಗ ಇದಕ್ಕೆ ಏನು ಮಾಡೋದು ಹೇಳಿ ಪ್ಲೀಸ್ 😍🙏🙏
Elegalannu ulugalu tinnuttave
ಮೆಕ್ಕೆಜೋಳ ಹಳದಿಬಣ್ಣವಾಗಿದೆ ಮತ್ತು ಹುಳುಗಳಕಾಟ ಪರಿಹಾರ ತಿಳಿಸಿ
ನಮ್ಮ ಬೆಳೆ ನಾಟಿ ಮಾಡಿ 21 ದಿನವಾಯಿತು ಎಲೆಗಳ ಬಣ್ಣ ಕೆಂಪು ಬಂದಿದೆ ಇದಕ್ಕೆ ಕಾರಣವನ್ನು ತಿಳಿಸಿ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಯರ್ರಿ ಸ್ವಾಮಿ.. Db. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Fall Armyworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Manjunatha
13
4 ವರ್ಷಗಳ ಹಿಂದೆ
ಇದನ್ನು ಉಪಯೋಗಿಸಿ ನಾನು ಕೂಡ ಇದನ್ನು upayogisiddini ನನ್ನ ಹೊಲದಲ್ಲಿ ಇದೆ ತರ ಉಳು ಕಾಣಿಸಿ ಕೊಂಡಿತ್ತು
Suresh
173587
4 ವರ್ಷಗಳ ಹಿಂದೆ
ಹೆಲೋ Manjunath. ತಾವು ಔಷಧಗಳ ಚಿತ್ರಗಳು ಕಳುಹಿಸುವ ಅವಶ್ಯಕತೆ ಇಲ್ಲ. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.