ಹಳದಿ ಬಣ್ಣಕ್ಕೆ ತಿರುಗಿದೆ
ಎಲೆಗಳು ಹಳದಿ ಬಣ್ಣವಾಗಿವೆ ಕಾರಣವೇನು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣವಾಗಿವೆ ಕಾರಣವೇನು
SSharanu
Yalegalige eiriti yagide eidake yava kitnashak hodibeku
BBasappa
ಎಲ್ಲಿ ಹಾಗೂ ಹಾಗೂ ಕಂದು ಕೆಂಪು ಕೀಟ ಇರುತ್ತವೆ
KKaribasappa
ಮೆಕ್ಕೆಜೋಳದಲ್ಲಿ ಚುಚ್ಚಿ ಚುಕ್ಕಿ ರೋಗ ಲಕ್ಷಣಗಳು ಕಾಣುತ್ತದೆ ಇದಕ್ಕೆ ಯಾವ ಔಷಧಿಯನ್ನು ಸಿಂಪರಣೆ ಮಾಡಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Pavan N. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ಪ್ರಾರಂಭ ಹಂತದ Nitrogen Deficiency ಮತ್ತು Bean Leaf Webber ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಮಂಜುನಾಥ
0
4 ವರ್ಷಗಳ ಹಿಂದೆ
ಇಂದು ಮೂದಿಕೇರಲಿ ಸೀಮಿತ ಸಣ 5iml ಬಾಟಲಿ 2ದೊಡ್ಡ ಬಾಟಲಿ 10 iml ಹಾಕಿ ಹೋಡೆಯೀರಿ 16ಲೀಟರ ನೀರು
Suresh
173587
4 ವರ್ಷಗಳ ಹಿಂದೆ
ಹೆಲೋ ಮಂಜುನಾಥ ದೇಮಪಾ ಖನಗಾವಿ. ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು ಮತ್ತು ಫೋನ್ ಸಂಖ್ಯೆಗಳನ್ನು ಇಲ್ಲಿ ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.