ಮೆಕ್ಕೆಜೋಳದ ಸದರ್ನ್ ಲೀಫ್ ಬ್ಲೈಟ್ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

P

ಇ ಸಮಸ್ಯೆಗೆ ಪರಿಹಾರ ನೀಡಿ

ಗಿಡದ ಬೆಳವಣಿಗೆ ಕುಂಟಿತವಾಗಿದೆ .ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿವೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Pramoda. ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Iron Deficiency ಮತ್ತು Southern Leaf Blight of Maize ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ