ಮೆಕ್ಕೆ ಜೋಳಕ್ಕೆ ಗರಿ ಈ ತರ ಆಗಿದೆ ಯಾವ ನಾಶಕ ಕೋಡಬೇಕು ಸರ್
ಸುಳಿಯಲ್ಲಿ ಹುಳ ಇದೆಕ್ಕೆ ಪರಿಹಾರ ಯಾವ ಕಿಟ ನಾಶಕ ಕೋಡಬೇಕು ಇಳವರಿ ಬರಲು ಎನು ಟಾನಿಕ ಕೋಡಬೇಕು ಸರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸುಳಿಯಲ್ಲಿ ಹುಳ ಇದೆಕ್ಕೆ ಪರಿಹಾರ ಯಾವ ಕಿಟ ನಾಶಕ ಕೋಡಬೇಕು ಇಳವರಿ ಬರಲು ಎನು ಟಾನಿಕ ಕೋಡಬೇಕು ಸರ್
ಗಿಡ ಮುದುಡಿದ ರೀತಿ ಆಗಿದೆ
ಎಲೆಗಳ ಬಣ್ಣ ಬಿಳುಪಾಗುತ್ತಿದೆ
Gobra est sati hakbek
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Basavaraja N Katti. ಇದುSpotted Stemborer ಮತ್ತು Flea Beetles ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!