ರೋಗ ಯಾವದು ಇ ರೋಗ ಧಾ ಸಲಹೆಯನ್ನು ಹೇಳಿ ಯಾವ. ಗೊಬ್ಬರ ಹಾಕಲು ಸೂಕ್ತವಾಗಿದೆ
ಬೇಳೆ ಕುಂಟಿತವಾಗೀದೆ ಎಲೆ ಹಳದಿ ಹಾಗೂ ನೀಲಿ ಬಣ್ಣ ಎಲೆಗಳು ತುತುಗಳು ಕಣಿಸೀವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೇಳೆ ಕುಂಟಿತವಾಗೀದೆ ಎಲೆ ಹಳದಿ ಹಾಗೂ ನೀಲಿ ಬಣ್ಣ ಎಲೆಗಳು ತುತುಗಳು ಕಣಿಸೀವೆ
ನಾನು ಗಣಿಸಿದ್ದೇನೆ ಇದು ಫಾಲ್ ಸೈನಿಕ ಹುಳುವಿನ ಬಾಧೆ ಎಂದು
ಭೇಳವಣಿಗೆ ಕು೦ಟ್ಟಿತವಾಗಿದೆ
Jolada leaves onagida tara agtha ide ?? Yenu parihara?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Sachin Bhosale. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Nitrogen Deficiency ಮತ್ತು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಮೆಕ್ಕೆಜೋಳದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಮೆಕ್ಕೆಜೋಳದ ಬೆಳೆಯ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬಹುದು. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!