ಮೆಗ್ನೀಸಿಯಮ್ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

A

ಈ ಸಮಸ್ಯೆಗೆ ಏನು ಮಾಡಬೇಕು

ಇದಕ್ಕೆ ಯಾವುದಾದರೂ ಔಷಧಿ ಅಥವಾ ಗೊಬ್ಬರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ambresha. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಮೆಕ್ಕೆ ಜೋಳ

ನನ್ನ ಹೆಸರು ಕೋಟೇಶ್ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಕೊಟ್ಟೂರು ಗ್ರಾಮ ಹತ್ತಿರ

ಮೆಕ್ಕೆಜೋಳ ರೋಗ ಏನೆಂದರೆ ಸುಳಿಯಲ್ಲಿ ಒಳಗಿದೆ ಯಾವುದೋ ಔಷದ ಹೊಡೆಯಬೇಕೆಂದು ಮಾಹಿತಿ ತಿಳಿಸಿ ಕೊಡಲಾಗಿದೆ ಇದರ ಬೆಳೆಯ 20 ದಿವಸಗಳ ಆಗಿದೆ

ಮೆಕ್ಕೆ ಜೋಳ

mekke jolake sainika hula tintha ide idakke coorna jothe bere howsadi simpadisidre sari hogutha

mekke jola dappa thende baralu en madbeku

ಮೆಕ್ಕೆ ಜೋಳ

Sir namma maize belege e hulugalinda roga bandide and ele galu biligive. Yava oushadi (enne) yav fertilizer hakabeku endu dayavittu nanage thilisi. sahaya Madi sir.

Sir namma maize belege e hulugalinda roga bandide and ele galu biligive. Yava oushadi (enne) yav fertilizer hakabeku endu dayavittu nanage thilisi. sahaya Madi sir

ಮೆಕ್ಕೆ ಜೋಳ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ