25 days agide 5 yakrege jolakke yestu gobbra akbeku ivaga heli yavatarada gobbra akbeku howsadi simpadane madidivi
Howsadi simpadane agide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHowsadi simpadane agide
Hula bindeda parihara thilisi
ಜೋಳದ ಸಸಿಗಳ ಸುಳಿ ಸಾಯುತಿವೆ
ಬೆಳವಣಿಗೆಯಲ್ಲಿ ಕುಂಠಿತವಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Santhosh. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿಋವಂತೆ, ಒಳ್ಳೆಯ ಮೆಕ್ಕೆಜೋಳದ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಮಣ್ಣು ಪರೀಕ್ಷೆ ಆಧಾರದ ಮೇಲೆ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ತಮ್ಮ ಭಾಗದ ಮೆಕ್ಕೆಜೋಳದ ಬೆಳೆಯ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು ಅಥವಾ ತಾವು ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Santhosh
11
4 ವರ್ಷಗಳ ಹಿಂದೆ
Sir ivaga impru agide frist 20 20 gobbra akido ivaga yav gobbra akbeku yest akbeku anta heli
Suresh
173587
4 ವರ್ಷಗಳ ಹಿಂದೆ
ಹೆಲೋ Santhosh. ಈಗಾಗಲೇ ತಮ್ಮಗೆ ಮೇಲೆ ತಿಳಿಸಿದಂತೆ, ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬಹುದು.