ಮೆಕ್ಕೆಜೋಳ ಎಲೆಯಲ್ಲಿ ಚುಕ್ಕಿ ಚುಕ್ಕಿ ಕಾಣುತ್ತದೆ ಸುಳಿಯಲ್ಲಿ ಚುಕ್ಕಿ ಚುಕ್ಕಿ ಕಾಣುತ್ತಿದೆ
ಇದು ಯಾವ ರೋಗ ಇದಕ್ಕೆ ಏನು ಪರಿಹಾರ ಸರ್ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಯಾವ ರೋಗ ಇದಕ್ಕೆ ಏನು ಪರಿಹಾರ ಸರ್ ತಿಳಿಸಿ
PPrasanna
Jolada leaves onagida tara agtha ide ?? Yenu parihara?
AArasu
ಎಲೆಗಳಲ್ಲಿ ಬಿಳಿ ಚುಕ್ಕೆ ಹಾಗೂ ಎಲೆಗಳು ಮುದುದುತ್ತಿರುತ್ತವೆ. ಹುಳು ತಿನ್ನುತ್ತಿರಬಹುದೇ? ದಯಮಾಡಿ ಔಷದೋಪಾಚಾರ ಮತ್ತು ಸಲಹೆ ತಿಳಿಸಿ.
KKumar
Garigalu yake haladi aguve tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Halayya. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ Fall Armyworm ಮತ್ತು ಪ್ರಾರಂಭ ಹಂತದ Bean Leaf Webber ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Chethan
0
4 ವರ್ಷಗಳ ಹಿಂದೆ
ಸರ್ ಬೂದಿಯನ್ನು ಸುರುಳಿಗೆ ಹಾಕುವುದರಿಂದ ತಡೆ ಗಟ್ಟಬಹುದಾ