ಮೆಗ್ನೀಸಿಯಮ್ ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

K

sir.ಮೆಕ್ಕೆ ಜೋಳ ಚುಕ್ಕಿ ಚುಕ್ಕಿ ರೋಗ ಲಕ್ಷಣಗಳು ಕಾಣಿಸುತ್ತಿದೆ ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ತಿಳಿಸಿ

ಮೆಕ್ಕೆಜೋಳದಲ್ಲಿ ಚುಚ್ಚಿ ಚುಕ್ಕಿ ರೋಗ ಲಕ್ಷಣಗಳು ಕಾಣುತ್ತದೆ ಇದಕ್ಕೆ ಯಾವ ಔಷಧಿಯನ್ನು ಸಿಂಪರಣೆ ಮಾಡಬೇಕು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Karibasappa. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ Bean Leaf Webber ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ