ಚುಕ್ಕೆಯುಳ್ಳ ಕಾಂಡಕೊರಕ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

ಒಂದು ಬಾರಿ ಸಿಂಪಡಿಸಿದರೆ ರೋಗ ನಿವಾರಣಿಗೆ ಔಷದಿ ತಿಳಿಸಿ

ನಾವು ಔಷದಿ ಸಿಂಪಡಿಸಿದ ನಂತರ ಮತ್ತೆ ರೋಗ ಬರುತ್ತದೆ . ಪಯನಿಯರ್ ಕಂಪನಿಯ ಬೀಜವನ್ನ ಬಿತ್ತನೆ ಮಡಿರುತ್ತೆವೆ ಆದ್ದರಿಂದ ನಮಗೆ ಒಳ್ಳೆಯ ಔಷದವನ್ನ ತಿಳಿಸಿ ದಯವಿಟ್ಟು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಪ್ರದೀಪ್ ಕೆ ಎಸ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Spotted Stemborer ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ