ಪೊಟ್ಯಾಸಿಯಮ್  ಕೊರತೆ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

H

ಹಿರಿಯರಿಗೆ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಇದು ಯಾವ ರೋಗದ ಲಕ್ಷಣ

ಮೆಕ್ಕೆಜೋಳದ ಬೆಲೆ ಭಾಗವಾಗಿರುತ್ತದೆ ಆರೋಗ್ಯಕರವಾಗಿರುವುದಿಲ್ಲ ಇದಕ್ಕೆ ಏನು ಕಾರಣ ಎಂದು ತಿಳಿಸಿ ಕೊಡಬೇಕಾಗಿ ಕೇಳಿಕೊಳ್ಳು ತೇನೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Harish. ಈ ಚಿತ್ರದ ಪ್ರಕಾರವಾಗಿ, Spotted Stemborer, Nitrogen Deficiency ಮತ್ತು ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಕ್ಕೆಜೋಳದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Shitha hagidhe

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Madhu Bn. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಈರಗೌಡ. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ