ಈ ರೋಗದ ಬಗ್ಗೆ ತಿಳಿಸಿ ಪರಿಹಾರ ಹೇಳಿ ಗೆಳೆಯರೇ
ಮೆಕ್ಕೆಜೋಳ ಹಳದಿಬಣ್ಣವಾಗಿದೆ ಮತ್ತು ಹುಳುಗಳಕಾಟ ಪರಿಹಾರ ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಕ್ಕೆಜೋಳ ಹಳದಿಬಣ್ಣವಾಗಿದೆ ಮತ್ತು ಹುಳುಗಳಕಾಟ ಪರಿಹಾರ ತಿಳಿಸಿ
ಎಲೆಗಳು ತಿಂತಿವೆ ಹುಳು ಗಳು ಏನು ಮಾಡುವುದು
ಎಲೇಗಳು ಕಡಿತವಾಗಿವೇ ಕಾರಣ
ಎಲೆಗಳ ಮೇಲೆ ಚಿಕ್ಕೆಗಳಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮಾನ್ಯ ಮುನಿರಾಜು. ಇದು ಮಳೆ ಜಾಸ್ತಿ ಆಗಿ ಹಳದಿ ಆಗಿರುವ ಲಕ್ಷಣಗಳು ತೋರುತ್ತಿದೆ. ಒಂದು ವೇಳೆ ಮಳೆ ಜಾಸ್ತಿ ಆಗಿ ನೀರು ನಿಂತರೆ, ತಕ್ಷಣ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದಲ್ಲದೆ, ಈ ಚಿತ್ರದ ಪ್ರಕಾರವಾಗಿ ತಮ್ಮ ಮೆಕ್ಕೆಜೋಳದ ಬೆಳೆಗೆ Banded Leaf and Sheath Blight ಮತ್ತು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ.ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!