ಯೂರಿಯ ಸಿಗ್ತಾ ಇಲ್ಲ ಅದರ ಬದಲಿಗೆ ಯಾವ ಗೊಬ್ಬರವನ್ನು ಅಕಬೇಕು
ಎಲೆಗಳಲ್ಲಿ ಬಿಳಿ ಬದಲಾವಣೆ ಆಗಿದೆ ಇದಕ್ಕೆ ಪರಿಹಾರವೇನು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳಲ್ಲಿ ಬಿಳಿ ಬದಲಾವಣೆ ಆಗಿದೆ ಇದಕ್ಕೆ ಪರಿಹಾರವೇನು ತಿಳಿಸಿ
ಎಲೆ ಮತ್ತು ಬೇರು ಬದಲಾವಣೆ
mekkejolakka sanna sasiyanne huluthinne thinnutthive adakke parihara thilisi
ಗಿಡಗಳು ಒಣಗತಾ ಇದೆ ಸುಳಿಯಲ್ಲಿ ಹುಳು ಕಾಣತಾ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಭೀಮಪ್ಪ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Maize Lethal Necrosis Disease, Sugarcane Mosaic Virus ಮತ್ತು Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಯುರಿಯಾ ಗೊಬ್ಬರ ಸಿಗದೇ ಇದ್ದ ಪಕ್ಷದಲ್ಲಿ, ಅಮೋನೀಯಂ ನೈಟ್ರೆಟ್ ಅಥವಾ ಅಮೋನೀಯಂ ಸಲ್ಫೆಟ್ ಗೊಬ್ಬರಗಳು ಬಳಸಬಹುದು. ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಕೃಷಿ ಇಲಾಖೆಯನ್ನು ಸಮ್ಪರ್ಕಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಪ್ರಶಾಂತ
0
3 ವರ್ಷಗಳ ಹಿಂದೆ
ಯೂರಿಯ ಸಿಗ್ತಾ ಇಲ್ಲ
Suresh
173587
3 ವರ್ಷಗಳ ಹಿಂದೆ
ಹೆಲೋ ಪ್ರಶಾಂತ ಹೊಸಪೇಟೆ. ಈ ಸೈಟನಲ್ಲಿ ಬೆಳೆಗಳ ರೋಗ, ಕೀಟ ಮತ್ತು ಪೋಶಕೌಂಶಗಳ ಕೊರತೆ ಬಗ್ಗೆ ಮಾಹಿತಿ ಪಡೆಯಿರಿ. ಇತರ ಇಂಥಾ ಮಾಹಿತಿಗಳಿಗಾಗಿ, ತಾವು ತಮ್ಮ ಹತ್ತಿರದ ಕೃಷಿ ಇಲಾಖೆಯನ್ನು ಅಥವಾ ಸಂಭಂದ್ಧಿಸಿದ ಇಲಾಖೆಯನ್ನು ಸಮ್ಪರ್ಕಿಸಿರಿ.