Namma bele ge ee thara hula biddide idakke parihara matte mekkejolada belavanige kuntitha agide days kaldidave thene dappa agoke en madbeku
Namma bele ge ee thara hula biddide idakke parihara matte mekkejolada belavanige kuntitha agide days kaldidave thene dappa agoke en madbeku
Suresh
173587
4 ವರ್ಷಗಳ ಹಿಂದೆ
ಹೆಲೋ Krishnamurthy G R. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Fall Armyworm ಮತ್ತು Bean Leaf Webber ಕೀಟ ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!