ಸಸಿಗಳು ಬಿಳಿ ಬಣ್ಣಗಳಾಗಿವೆ ಬೆಳೆ ಎತ್ತರ ಬೆಳೆಯಲು ಕುಂಟಿತವಾಗಿವೆ
ಎಲೆಗಳು ಹಸರು ಬಣ್ಣಕ್ಕೆ ತಿರಗಲು ಸಸಿಗಳು ಎತ್ತರಕ್ಕೆ ಬೆಳೆಯಲು ಯಾವ ಗೊಬ್ಬರ ಔಷಧಗಳನ್ನು ಬಳಸಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಸರು ಬಣ್ಣಕ್ಕೆ ತಿರಗಲು ಸಸಿಗಳು ಎತ್ತರಕ್ಕೆ ಬೆಳೆಯಲು ಯಾವ ಗೊಬ್ಬರ ಔಷಧಗಳನ್ನು ಬಳಸಬೇಕು
ಎಲೆ ಗಳು ಕೆಂಪಾಗಿ ವೆ15ದಿನ ವಾದರು ಬೆಳೆ ದಿಲಯಕೆ
ಒಂದು ತಿಂಗಳ ಮೆಕ್ಕೆ ಜೋಳಕ್ಕೆ ಯೂರಿಯಾ ಹಾಗೂ ಕಾಂಪ್ಲೆಕ್ಸನ್ನು ಹಾಕಬಹುದು ಅಥವಾ ಡಿಎಪಿ ಹಾಕಬಹುದು.
ಗಿಡದ ಬೆಳವಣಿಗೆ ಕುಂಟಿತವಾಗಿದೆ .ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿವೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಫಕೀರಪಾ ಭಿಮಪಾ ಮದ್ಲೂರ ಹೂಲಿಕಟ್ಟ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!