ಬಿತ್ತನೆ ಯನ್ನು ಮಾಡಿ ಎರಡು ತಿಂಗಳು ಗಳಾಗಿವೆ ಆದರೆ ಮೇಕೆಜೋಳ ಸರಿಯಾಗಿ ಬೆಳೆದಿಲ್ಲ
ಎಲೆ ಗಳಲ್ಲಿ ಬಣ್ಣ ಬದಲಾವಣೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಗಳಲ್ಲಿ ಬಣ್ಣ ಬದಲಾವಣೆ
Jolada leaves onagida tara agtha ide ?? Yenu parihara?
ಕಾಯಿಗಳಲ್ಲಿ ಸೈನಿಕ ಹುಳು ಮತ್ತು ಸಣ್ಣ ಬೇರೆಜಾತಿಯ ಹುಳುಗಳಿವೆ
ಮೆಕ್ಕೆ ಜೋಳಕ್ಕೆ ಸೈನಿಕ ಹುಳು ಬಾಧೆ ತಗುಲಿದ್ದು 3 ರಿಂದ 4 ಬಾರಿ ಔಷಧಿ ಸಿಂಪಡಣೆ ಮಾಡಿದರು ಹೋಗುತ್ತಿಲ್ಲ ದಯವಿಟ್ಟು ಇದರ ನಿವಾರಣೆಗೆ ಮಾಹಿತಿ ನೀಡಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಪರಶುರಾಮ್. ತಾವು ಕಳಿಸಿದ ಚಿತ್ರ ರಾತ್ರಿ ಸಮಯದ ಚಿತ್ರವಾಗಿದ್ದು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!