ನಮ್ಮ ಮೆಕ್ಕೆಜೋಳ ಈ ಚಿತ್ರದಲ್ಲಿರುವಂತೆ ರೋಗಕ್ಕೆ ಒಳಗಾಗಿದೆ. ಇದಕ್ಕೆ ಏನು ಪರಿಹಾರ ತಿಳಿಸಿ.
ಯಾವ ಔಷದಿ ಸಿಂಪಡಿಸಬೇಕು ತಿಳಿಸಿ .
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವ ಔಷದಿ ಸಿಂಪಡಿಸಬೇಕು ತಿಳಿಸಿ .
ಬಬಸುವ
ರೋಗ ನಿಯಂತ್ರಣ ಮಾಡಲು ತಿಳಿಸಿ
SSunil
Keedigalu yalleyanu tinnutive yavdadru spray heli kode
ಬೆರು ಕೆ0ಪು ಆಗಿದೆ ಎಲೆ ಹಲದಿ ಆಗಿದೆ ಇದಕೆ ಔಷದ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mahesh B Kudrikotagi. ಈ ಚಿತ್ರದ ಪ್ರಕಾರವಾಗಿ ತಮ್ಮ ಮೆಕ್ಕೆಜೋಳದ ಬೆಳೆಗೆ Magnesium Deficiency ಕೊರತೆ ಅಥವಾ Maize Lethal Necrosis Disease ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!