ಹೆಲಿಕೋವರ್ಪಾ ಕ್ಯಾಟರ್ ಪಿಲ್ಲರ್ - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

P

ಕಾಯಿಗಳನ್ನು ಹುಳ ತಿಂದಿರುವುದು

ಕಾಯಿಗಳಲ್ಲಿ ಸೈನಿಕ ಹುಳು ಮತ್ತು ಸಣ್ಣ ಬೇರೆಜಾತಿಯ ಹುಳುಗಳಿವೆ

1ಡೌನ್ವೋಟ್ ಮಾಡಿ
S

ಹೆಲೋ Pavankumar Do.ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Fall Armyworm ಮತ್ತು Helicoverpa Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
P

ಸರ್.... ಕಾಯಿ‌ಯ ಒಳಗೆ ಔಷಧಿ ಹೇಗೆ ಸ್ಪ್ರೇ ಮಾಡುವುದು

11
S

ಹೆಲೋ Pavankumar Do. ತಮಗೆ ಗೋತ್ತಿರುವಂತೆ ಕಾಯಿಯ ಒಳಗೆ ಸಿಂಪರಣೆ ಸಾಧ್ಯವಿಲ್ಲ. ಬೆಳೆಯ ಮೇಲೆ ಸಿಂಪರಣೆ ಮಾಡಿರಿ ಮತ್ತು ಪ್ರಾರಂಭದ ಹಂತದಲ್ಲಿ ಒಳ್ಳೆಯ ಫಲಿತಾಂಶ ಪಡೆಯಬಹುದು.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ