ಮೇಕೆ ಜೋಳವೂ ಹಳದಿ ಬಣ್ಣಕೆ ತಿರುಗುತಿದೆ
ಮೇಕೆ ಜೋಳ ಹಚ್ಚಿ 45 ದಿನ ಆಗಿದೆ ಇದು ಹಸಿರು ಬಣ್ಣ ಕಳೆದುಕೊಲುತಿದೆ ಇದಕೆ ಯಾವ ರಸಗೊಬ್ಬರ ಬಳಸಬೇಕು ಅಥವಾ ರಾಸಾಯನಿಕ ಔಷಧವನ್ನು ಹೇಳಿ ಅಥವಾ ಇದಕ್ಕೆ ಎನು ಮಾಡೋದು ಎಂಬುದು ನಿಮ ಸಲಹೆ ನೀಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೇಕೆ ಜೋಳ ಹಚ್ಚಿ 45 ದಿನ ಆಗಿದೆ ಇದು ಹಸಿರು ಬಣ್ಣ ಕಳೆದುಕೊಲುತಿದೆ ಇದಕೆ ಯಾವ ರಸಗೊಬ್ಬರ ಬಳಸಬೇಕು ಅಥವಾ ರಾಸಾಯನಿಕ ಔಷಧವನ್ನು ಹೇಳಿ ಅಥವಾ ಇದಕ್ಕೆ ಎನು ಮಾಡೋದು ಎಂಬುದು ನಿಮ ಸಲಹೆ ನೀಡಿ
ನಾನು ಗಣಿಸಿದ್ದೇನೆ ಇದು ಫಾಲ್ ಸೈನಿಕ ಹುಳುವಿನ ಬಾಧೆ ಎಂದು
ಯುರಿಯ ಗೂಬ್ಬರದ ಹೆಚ್ಚಿನ ಪ್ರಮಾಣವೆ
Elegalu tinnutive mattu Roga haradutide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಶ್ರೀಧರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ Iron Deficiency ಮತ್ತು Red Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!