ಯುರೋಪಿಯನ್ ಮೇಜ್ ಬೋರರ್ (ಜೋಳ ಕೊರಕ) - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

S

Namma govinajolakke suli onaguttide edakke parihar Tilasi

Suli Mattu gari vanagi nelakke biluttide please parihar heli

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivakallappa B Kamadhenu. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಕ್ಕೆಜೋಳದ ಬೆಳೆಗೆ ತೀವ್ರಗತಿಯಲ್ಲಿ European Maize Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ