ಯುರೋಪಿಯನ್ ಮೇಜ್ ಬೋರರ್ (ಜೋಳ ಕೊರಕ) - ಮೆಕ್ಕೆ ಜೋಳ

ಮೆಕ್ಕೆ ಜೋಳ ಮೆಕ್ಕೆ ಜೋಳ

ನಮ್ಮ ಗೊಂದಲದಲ್ಲಿ ಸುಳಿ ಸುಳಿ ತಿನ್ನುವ ಕೀಟಗಳ

ನಮ್ಮ ಹೊಲದಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿ ಬಿತ್ತನೆ ಮಾಡಿ ಎರಡು ತಿಂಗಳಾಯಿತು ಇನ್ನೂ ಸುಳಿಯಲ್ಲಿ ಕೀಟಗಳು ಕೀಟಗಳು ಇವೆ ಇದಕ್ಕೆ ಪರಿಹಾರ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ ರುದ್ರಗೌಡ. ತಾವು ತಮ್ಮ ವೈಯಕ್ತಿಕ ಚಿತ್ರಗಳು ಕಳುಹಿಸುವ ಅವಶ್ಯಕತೆ ಇಲ್ಲ. ತಮ್ಮ ಅನಿಸಿಕೆಯಂತೆ, ತಮ್ಮ ಮೆಕ್ಕೆಜೋಳದ ಬೆಳೆಗೆ European Maize Borer ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ