ಈ ಬೆಳೆಗೆ ಏನಾಗಿದೆ ಎಂಬುದನ್ನು ತಿಳಿಸಿಕೊಡಿ
ಹಳದಿ ಬಣ್ಣ ಬಂದಿದೆ ತಪ್ಪಲು ತೂತು ತೂತು ಬಿದ್ದಿವೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಳದಿ ಬಣ್ಣ ಬಂದಿದೆ ತಪ್ಪಲು ತೂತು ತೂತು ಬಿದ್ದಿವೆ
ಮೆಕ್ಕೆ ಜೋಳಕ್ಕೆ ಸೈನಿಕ ಹುಳು ಬಾಧೆ ತಗುಲಿದ್ದು 3 ರಿಂದ 4 ಬಾರಿ ಔಷಧಿ ಸಿಂಪಡಣೆ ಮಾಡಿದರು ಹೋಗುತ್ತಿಲ್ಲ ದಯವಿಟ್ಟು ಇದರ ನಿವಾರಣೆಗೆ ಮಾಹಿತಿ ನೀಡಿ.
ಎಲೆಗಳು ಒಣಗತ್ತಾ ಇವೆ ಮತ್ತು ಕಿಟಗಳು ಎಲೆ ಮತ್ತು ಸುಳಿಗಳನ್ನ ತಿನ್ನುತ್ತಿವೆ
ಹೊಲದಲ್ಲಿ ಒಂದೆರಡು ಗಿಡದಲ್ಲಿ ಮಾತ್ರ ಫಾಲ್ ಸೈನಿಕ್ ಹುಳು ಕಂಡು ಬಂದಿದ್ದು ಉಳಿದ ಮೆಕ್ಕೆಜೋಳದ ಗಿಡಗಳು ಆರೋಗ್ಯವಾಗಿದ್ದು, ಉತ್ತಮ ಮಳೆ ಆಗುತ್ತಿದೆ, ಕೀಟನಾಶಕ ಅವಶ್ಯಕತೆಇದೆಯೇ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Shrishail. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಕ್ಕೆಜೋಳದ ಬೆಳೆಗೆ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!