Jolada suli itara agtha ide? Dayvittu yen madbeku anta tilasi
Jolada leaves onagida tara agtha ide ?? Yenu parihara?
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿJolada leaves onagida tara agtha ide ?? Yenu parihara?
Yollow colure dessess
Hulagalu eddave joladha teneyalli
ಕೀಟನಾಶ ಮಾಡಿದೆ ದಯವಿಟ್ಟು ಯಾವ ಔಷಧಿ ಬಳಸಬೇಕು ಹೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Prasanna Kumar M. Potassium Deficiency Calcium Deficiency ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Prasanna 9
3 ವರ್ಷಗಳ ಹಿಂದೆ
Sir after 15:15:15 and urea akudmele itara agide
Suresh 173587
3 ವರ್ಷಗಳ ಹಿಂದೆ
ಹೆಲೋ Prasanna Kumar M. ಈ ಮೇಲಿನ ಗೊಬ್ಬರಗಳು ಸಿಂಪರಣೆ ಮಾಡಿದ್ದೀರಾ ಅಥವಾ ಮೇಲು ಗೊಬ್ಬರವಾಗಿ ಕೊಟ್ಟಿದ್ದೀರಾ ? ಸರಿಯಾಗಿ ಪರೀಕ್ಷಿಸಿ ನೋಡಿರಿ.
Prasanna 9
3 ವರ್ಷಗಳ ಹಿಂದೆ
Melgobbara vagi erachikondu oggidare labours sir
Suresh 173587
3 ವರ್ಷಗಳ ಹಿಂದೆ
ಹೆಲೋ Prasanna Kumar M. ಸರಿ, ತಾವು ತಿಳಿಸಿದ ಮೂಲ ಗೊಬ್ಬರಗಳು ಹೆಚ್ಚಿನ ಪ್ರಮಾಣದಲ್ಲಿ ಎರಚಿರಬಹುದು ಅನಿಸುತ್ತಿದೆ, ಅಂದರೆ Fertilizer Burn ಆಗಿದೆ ಅನಿಸುತ್ತಿದೆ. ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಸೂಚನೆ: ಒಳ್ಳೆಯ ನೀರಿನಿಂದ ಅವಶ್ಯಕತೆಗೆ ಅನುಸಾರವಾಗಿ 2 ರಿಂದ 3 ಸಾರಿ, 2 ರಿಂದ 3 ದಿನಗಳ ಅಂತರದಲ್ಲಿ ಗಿಡಗಳ ತೋಯುವಂತೆ ಸಿಂಪರಣೆ ಮಾಡಿರಿ. ಇದರಿಂದ, ಗೊಬ್ಬರಗಳು ಗಿಡದ ಮೇಲಿಂದ ತೊಳೆದು ಹೋಗುವುದಲ್ಲದೇ, ಮತ್ತೆ ಚೇತರಿಕೆ ಕಾಣಬಹುದು. ಪ್ರಯತ್ನಿಸಿರಿ.