ಮಾವಿನಲ್ಲಿ ಬ್ಯಾಕ್ಟೀರಿಯಲ್ ಬ್ಲಾಕ್ ಸ್ಪಾಟ್ - ಮಾವು

ಮಾವು ಮಾವು

ಸರ್ ನಮ್ಮ ಮಾವಿನ ಗಿಡ ಈ ತರ ಕಾಣ್ತಾ ಇದೆ

ಸರ್ ಇದಕ್ಕೆ ಏನು ಪರಿಹಾರ

11
P

Hairy Caterpillars .Control and diagnosis click green link .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶಂಕರ್ ಶಂಕರ್ ಎನ್ ಬಿ. ತಮ್ಮ ಮಾವಿನ ಗಿಡಕ್ಕೆ Phoma Blight ರೋಗ Potassium Deficiency ಕೊರತೆ ಮತ್ತು Hairy Caterpillars ತಗುಲಿದ ಲಕ್ಷಣಗಳು ಕಂಡು ಬರುತ್ತಿವೆ.ಇವುಗಳ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

ಸರ್ ನಮ್ಮ ತೆಂಗಿನ ಮರಗಳು ಫಲ ಕೊಡ್ತಾ ಇಲ್ಲಾ 10 ವರ್ಷ ಆಯ್ತು ಏನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Jalal. ತಮ್ಮ ತೆಂಗಿನ ಮರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಮಾವಿನ ಕಾಯಿ ಯಲ್ಲಿ ಕಪ್ಪು ಕಲೆಗಳು ಜಾಸ್ತಿ ಇದೆ ಪರಿಹಾರ ತಿಳಿಸಿ ಸರ್ .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sangamesh. ತಮ್ಮ ಮಾವಿನಕಾಯಿಗಳಿಗೆ Bacterial Black Spot of Mango ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ