ಮಾವಿನ ಜಿಗಿ ಹುಳು - ಮಾವು

ಮಾವು ಮಾವು

T

ಎಲೆಗಳು ಮುದಿರಿ ಒಣಗುತ್ತಿವೆ ಪರಿಹಾರ ತಿಳಿಸಿ

ಮಾವಿನ ಎಲೆಗಳು ಹೀಗೆ ಆಗಲು ಏನು ಕಾರಣ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ T Amaresh. ಇದು Potassium Deficiency ಮತ್ತು Mango Hoppers ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಈ ಜಿಗಿ ಹುಳು ಬಾಧೆಯಿಂದ ನಮ್ಮ ಸುಮಾರು ೨೦ ಗಿಡಗಳು ಡೆಡ್ ಆಗಿದಾವ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shabbir. ತಮ್ಮ ಗಿಡದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ