Nahu niravari besaaya madtaeddivi ati hechu mavinalli e roga kanstide yake
Niravari besaya madtiddo ati hechu kai bidtiddo 12 years ondarakke ella andru 60 rinda 80 kg asttu kai sigtitu but e varsha elu varine ella yake Matte niravari besayakke yavtara besaya madbeku tilsi
Suresh
173587
5 ವರ್ಷಗಳ ಹಿಂದೆ
ಹೆಲೋ Vinod H S. ಇದು Mango Seed Borer ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!