ಹಲೋ ಸರ್ ಮಾವಿನ ಎಲೆಯ ಮೇಲೆ ಬಿಳಿ ಚುಕ್ಕೆ ಮೂಡಿದೆ ಇದು ಯಾವುದೋ ದಯವಿಟ್ಟು ಪರಿಹಾರ ತಿಳಿಸಿ
ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು
Tumba chiguru hulagalu nasha madutide
ಸರಿ ಸಮಸ್ಯೆಗೆ ನಿವಾರಣೆ ಏನು
Mango tree ge e thara hulugalu aagutive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ A.Somanath. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಮಾವಿನ ಗಿಡಕ್ಕೆ ಪ್ರಾರಂಭ ಹಂತದ Mango Midge ಲಕ್ಷಣಗಳು ತೋರುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!