ಸಾರಜನಕ ಕೊರತೆ - ಮಾವು

ಮಾವು ಮಾವು

S

ಸರ್ ನಮ್ಮ ಮಾವಿನಗಿಡ ಇತರ ಎಲೆಗಳು ಮುದುರಿಕೊಂಡಿವೆ ಮೇಲ್ಬಾಗದಲ್ಲಿ ಗಿಡ ಹುರುಪು ಇಲ್ಲ ಇದಕ್ಕೆ ಕಾರಣವೇನು ತಿಳಿಸಿ

ಸರ್ ಇದಕ್ಕೆ ಸಾಫ್ ಶಿಲೀಂಧ್ರನಾಶಕವನ್ನು ಸಿಂಪಡಿಸಬಹುದು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shnkar N B. ತಮ್ಮ ಮಾವಿನ ಗಿಡಕ್ಕೆ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು. ತಾವು ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ