ಪೊಟ್ಯಾಸಿಯಮ್  ಕೊರತೆ - ಮಾವು

ಮಾವು ಮಾವು

D

ಎಳೆಗಳು ಈ ರೀತಿಯಾಗಿವೆ ಯಾವ ಔಷಧ ಹೊಡೆಯಬೇಕು ತಿಳಿಸಿ

ಎಲೆಗಳು ತುದಿ ಒಣಗುತ್ತಿವೆ

1ಡೌನ್ವೋಟ್ ಮಾಡಿ
S

ಹೆಲೋ Dandappagouda. ಈ ಚಿತ್ರದ ಪ್ರಕಾರವಾಗಿ, ತಮ್ಮ ಮಾವಿನ ಗಿಡಗಳಿಗೆ ತೀವ್ರಗತಿಯಲ್ಲಿ Nitrogen Deficiency ಮತ್ತು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮ್ಮ ಮಾವಿನ ಗಿಡಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು 19:19:19 ಕಾಂಪ್ಲೆಕ್ಸ್ ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ ತಪ್ಪದೇ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ