ಮಾವು ಸಸಿಗಳ ಮೇಲೆ ಕಂದು ಬಣ್ಣ ವಣಾಗತಾ ಇವೆ
ಎಳೆಗಳು ಕಂದು ಬಣ್ಣ ಬೆಳವಣಿಗೆ ಕಡಿಮೆ ರೀತಿಯಲ್ಲಿ ಆಗ್ತಾ ಇದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಳೆಗಳು ಕಂದು ಬಣ್ಣ ಬೆಳವಣಿಗೆ ಕಡಿಮೆ ರೀತಿಯಲ್ಲಿ ಆಗ್ತಾ ಇದೆ
Gidagalu yaka yellow color hogatavi yava gobber kodabeku. ..
ಸರ್ ಇದಕ್ಕೆ ಸಾಫ್ ಶಿಲೀಂಧ್ರನಾಶಕವನ್ನು ಸಿಂಪಡಿಸಬಹುದು
ಮಾವಿನ ಎಲೆಗಳು ಹೀಗೆ ಆಗಲು ಏನು ಕಾರಣ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Amruth Jamadar. ಈ ಚಿತ್ರದ ಪ್ರಕಾರವಾಗಿ, ತಮ್ಮ ಮಾವಿನ ಸಸಿಗೆ, ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಈ ತಮ್ಮ ಮಾವಿನ ಗಿಡಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!