ತಂಬಾಕು ಕ್ಯಾಟರ್ಪಿಲ್ಲರ್ - ಮಾವು

ಮಾವು ಮಾವು

A

ಹೂವುಗಳ ಉದುರುವ ನಿಯಂತ್ರಣಕ್ಕೆ ಕ್ರಮಗಳನ್ನು ತಿಳಿಸಿ

ಯಾವುದೇ ರೀತಿಯ ಕೀಟಗಳು ಕಂಡು ಬಂದಿಲ್ಲ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Akash More. ಈ ಚಿತ್ರದ ಪ್ರಕಾರವಾಗಿ, ತಮ್ಮ ಮಾವಿನ ಗಿಡಕ್ಕೆ ಪ್ರಾರಂಭ ಹಂತದ Sooty Mold ಮತ್ತು Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು, ಪ್ಲ್ಯಾನೊಪಿಕ್ಸ 3 ಗ್ರಾಂ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ. ಅಥವಾ ತಮ್ಮ ಹತ್ತಿರದಲ್ಲಿ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ಹೂವು ಉದುರುವುದು ತಡೆಯುವ ಪ್ರಚೋದಕಗಳು ಖರೀದಿಸಿ ಸಿಂಪಡಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

Thanks sr

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Akash More.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ