Edu yava roga sir edakke parihar tilisi
Edakke parihar tilisi
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEdakke parihar tilisi
ಕಲ್ಲಂಗಡಿ ಎಲೆ ಮುದುರಿಕ್ಕೊಳ್ಳುವುದು. ಬಳ್ಳಿ ಚೊಟ್ಟಗಟ್ಟುವುದು... ಹಾಗು ಎಲೆಗಳು ತರಗಾಗುವುದು. ಈ ರೋಗಕ್ಕೆ ಯಾವ ಔಷದ ಅಗತ್ಯವೆಂದು ತಿಳಿಸಿ..!
ಗಿಡ ಬಡಿಹೋಗಿದೆ ಕಾರಣ ತಿಳಿಸಿ
ನಮ್ಮ ಕಲ್ಲಂಗಡಿ ಸಸಿಯಲ್ಲಿ ಕೆಂಪು ಹುಳದ ಸಮಸ್ಸೆ ತುಂಬ ಇದೆ, ಅದು ಸಸ್ಯದ ಎಲೆಯನ್ನು ಹಾನಿಗೊಳಿಸುತ್ತದೆ. ಹಾಗು ಬೆಳೆಯ ಬೆಳವಣಿಗೆ ಕುಂಠಿತಗೊಂಡಿದೆ ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Suresh Nagaral. ತಮ್ಮ ಕಲ್ಲಂಗಡಿ ಬೆಳೆಗೆ Thrips ಕೀಟ ತಗುಲಿದ ಲಕ್ಷಣಗಳು ಕಂಡು ಬರುತ್ತಿವೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!