ಇದು ಯಾವ ರೋಗ ಮತ್ತೇ ರೋಗಕ್ಕೆ ಔಷಧಿ
ಎಲೆಗಳು ಹಳದಿ ಬಣ್ಣದಲ್ಲಿದೆ ಮತ್ತು ಕಪ್ಪು ಬಣ್ಣದಲ್ಲಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣದಲ್ಲಿದೆ ಮತ್ತು ಕಪ್ಪು ಬಣ್ಣದಲ್ಲಿ
ಗುಣಮಟ್ಟದ ಕಾಯಿಗಳು ಸೀಳುತ್ತಿವೆ ಮತ್ತು ಕೊಳೆಯುತ್ತಿದೆ..
Yanni yavadu hodibeku dayavittu thilisi sir plz
ಕಲ್ಲಂಗಡಿ ಎಲೆಗಳು ಬಾಡುತ್ತವೆ ಮತ್ತು ನಿದಾನವಾಗಿ ಗಿಡಗಳು ಸಾಯುತ್ತವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Badboybodboy Badboybodboy Byragowda. ತಮ್ಮ ಕಲ್ಲಂಗಡಿ ಬೆಳೆಗೆ ತೀವ್ರಗತಿಯಲ್ಲಿ Anthracnose of Cucurbits ರೋಗ ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sharanagouda.T.Kal
11
4 ವರ್ಷಗಳ ಹಿಂದೆ
ಔಷದಿ ಯಾವುದು
Suresh
173587
4 ವರ್ಷಗಳ ಹಿಂದೆ
Helo Sharanagouda.T.Kal. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Sharanagouda.T.Kal
11
4 ವರ್ಷಗಳ ಹಿಂದೆ
Ede
Parameshwarappa.T
0
4 ವರ್ಷಗಳ ಹಿಂದೆ
Watermelon ge red maits ge
Parameshwarappa.T
0
4 ವರ್ಷಗಳ ಹಿಂದೆ
Watermelon red maits attac agide wat is tha spray
Mani
0
4 ವರ್ಷಗಳ ಹಿಂದೆ
ಎಲೆ ಮೋಟರ್ ಆಗಿದೆ
Suresh
173587
4 ವರ್ಷಗಳ ಹಿಂದೆ
ಹೆಲೋ Mani. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.