ಕಲ್ಲಂಗಡಿಯ ಚಿಕ್ಕ ಕಾಯಿ ಉದುರುತ್ತಿದೆ,
ಕಲ್ಲಂಗಡಿಯ ಚಿಕ್ಕ ಕಾಯಿ ಉದುರುತ್ತಿದೆ, ದಯವಿಟ್ಟು ಪರಿಹಾರ ತಿಳಿಸಿ. ಕಾರಣ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಲ್ಲಂಗಡಿಯ ಚಿಕ್ಕ ಕಾಯಿ ಉದುರುತ್ತಿದೆ, ದಯವಿಟ್ಟು ಪರಿಹಾರ ತಿಳಿಸಿ. ಕಾರಣ ತಿಳಿಸಿ
ಎಲೆಗಳು ಮುದುಡಿ ಬೆಳೆ ವನಗಿ ಹೋಗುತ್ತಿವೆ
ಎಲೆಗಳು ಮುದಿಡಿಕೊಂಡಿವೆ &ವನಗುತ್ತಿವೆ
ಈ ಸಮಸ್ಯೆಗೆ ಯಾವ ಔಷಧವನ್ನುಸಿಂಪಡಿಸಬೇಕು ಮತ್ತು ಯಾವ ಗೋಬ್ಬರ ಬಳಸಬೇಕು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Chetan. ಇದು Melon Fruit Fly ಅಥವಾ Cucumber Scab ರೋಗದ ಲಕ್ಷಣಗಳು ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Kiran
11
4 ವರ್ಷಗಳ ಹಿಂದೆ
Sir edakke yava avvashada hodibeku
Suresh
173587
4 ವರ್ಷಗಳ ಹಿಂದೆ
ಹೆಲೋ Kiran Hiremath. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.