ಈ ಒಂದು ಸಮಸ್ಯೆಗೆ ಪರಿಹಾರ ಕಲ್ಪಿಸಿ
ಹಳದಿ ಬಣ್ಣಕ್ಕೆ ತಿರುಗುವ ಲಕ್ಷಣ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಳದಿ ಬಣ್ಣಕ್ಕೆ ತಿರುಗುವ ಲಕ್ಷಣ
Yav roga agide adakke parihar tilisi
ಗಿಡ ಮೊಟರು ಬಂದಿದೆ ಮತ್ತೆ . ಗಿಡ ಸತ್ತೊಗ್ತಿವೆ
ಕಾಂಡದ ಮಧ್ಯ ಭಾಗದಲ್ಲಿ ಮೃದುವಾಗಿ ಗಿಡಗಳು ಒಣಗುತ್ತಿವೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಬಸವರಾಜ್ 6
4 ವರ್ಷಗಳ ಹಿಂದೆ
ದಯವಿಟ್ಟು beffelo urin ..1 ಸಸಿ ಗೀ 1 ಗ್ಲಾಸ್ ಹಾಕಿ ...immdiyataly result barutte
Suresh 173587
4 ವರ್ಷಗಳ ಹಿಂದೆ
ಹೆಲೋ Parakash Gouda. ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು Leaf Miner Flies, Whiteflies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!