ಇಳುವರಿ ತೆಗೆಯಲು ಮಾಹಿತಿ ಕೊಡಿ
ಎಲೆಗಳು ಕಂದು ಬಣ್ಣಕ್ಕೆ ಬರುತೀವಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಕಂದು ಬಣ್ಣಕ್ಕೆ ಬರುತೀವಿ
ಎಲೆಗಳು ಮುದಿಡಿಕೊಂಡಿವೆ &ವನಗುತ್ತಿವೆ
ಎಲೆಗಳು ಮತ್ತು ಸುಳಿಗಳು ಮಡಚಿಕೊಂಡು ಚಿಕ್ಕದಾಗುತ್ತಿವೆ ಗಿಡ ಆಕ್ಟಿವ್ ಆಗಿ ಇಲ್ಲ
Edakke parihar tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Raghavendra Kv.ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಕಲ್ಲಂಗಡಿ ಬೆಳೆಗೆ Nitrogen Deficiency ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಅಲ್ಲದೇ, ತಾವು Plantix ನ "Crop Advisory" ಯಲ್ಲಿ ಈಗ ಕಲ್ಲಂಗಡಿ ಬೆಳೆಯ ಸಲಹೆ ಪಡೆಯಲು ನೋಂದಾಯಿಸಿಕೊಳ್ಳಿ. ಇದು ನಿಮಗೆ, ತಮ್ಮ ಬೆಳೆ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ನಿರಂತರ ಮಾಹಿತಿ ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Raghu 8
4 ವರ್ಷಗಳ ಹಿಂದೆ
ಫೋನ್ ನಂಬರ್ ಹಾಕಿ ಸರ್