ಎಲೆಕೊರಕ ನುಸಿ - ಕಲ್ಲಂಗಡಿ

ಕಲ್ಲಂಗಡಿ ಕಲ್ಲಂಗಡಿ

M

Sir kallangadi 56 days aytu 5 to 8 kg ede any suggestions

Kayiya size baralu yavudu special fertilizer, nanu 35 days inda 50days vargu 13:0:45 kottiddene ,matte 0:0:50 start madiddini ,howshadi angadiyavru ammonium sulphate Kodi antha heliddare .any problem

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjunath. ತಮ್ಮ ಕಲ್ಲಂಗಡಿ ತುಂಬಾ ಚೆನ್ನಾಗಿ ಬಂದಿದೆ. ಈ ಚಿತ್ರದ ಪ್ರಕಾರವಾಗಿ ತಮ್ಮ ಕಲ್ಲಂಗಡಿ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

Call me sir all types of crops ge bio organic fertilisers and spray products available ide. 9380683704

11
M

Thank u sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Kallangadi size barbekadre spray madlikkide Sir. Nam number ge call madi Sir. Helthini

ಅಪ್‌ವೋಟ್ ಮಾಡಿ!1
S

Welcome Manjunath.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Asha . Please let's not share phone numbers. Let's write the communication here in this place, so more farmers can benefit. Thanks 

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ