ಕುಕುರ್ಬಿಟ್ಸ್ನಲ್ಲಿ ಡೌನಿ ಶಿಲೀಂಧ್ರ - ಕಲ್ಲಂಗಡಿ

ಕಲ್ಲಂಗಡಿ ಕಲ್ಲಂಗಡಿ

ಯಾವುದು ಸ್ಪ್ರೇ ಮಾಡಬೇಕು ಸರ್

ಕಲ್ಲಂಗಡಿ ಎಲೆ ಹಳದಿ ಬಣ್ಣಕ್ಕೆ ತಿರುಗಿ ಒಣಗುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಬಸವರಾಜ್. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Leaf Miner Flies ಮತ್ತು Downy Mildew of Cucurbits ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

Thank you sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome ಬಸವರಾಜ್ .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ