Idu yava roga idakke enu madabeku
Yelegalu gidada budadalli tudiyalli arisins banna agutthide
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYelegalu gidada budadalli tudiyalli arisins banna agutthide
ಕಲ್ಲಂಗಡಿ ಗಿಡ ಈ ರೀತಿ ಬಾಡಿ ಹೋಗ್ತಾರೆ ಇದಕ್ಕೆ ಪರಿಹಾರ ತಿಳಿಸಿ
ಮಚ್ಚೆ ಹೋಗಳು ಏನು ಮಾಡಬೇಕು
ಎಳೆಗಳು ಕಂದು ಬಣ್ಣಕ್ಕೆ ತಿರುಗಿವೆ .
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Puttaraj Bagiratha. ಇದು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಮತ್ತು crop Advisory ಬಳಸಿಕೊಳ್ಳಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!