ಈ ರೀತಿ ಕಂಡು ಬರುತ್ತಿದೆ ಇದು ಯಾವ ರೋಗ ಇದಕ್ಕೆ ಯಾವ ಔಷಧವನ್ನು ಬಳಸಬೇಕು ತಿಳಿಸಿ
ಇದು ಕಲ್ಲಂಗಡಿಯ ಬೆಳೆ ಎಲೆಗಳು ಈ ರೀತಿ ಆಕಾರವನ್ನು ಹೊಂದುತ್ತಿರುವುದು ಯಾವ ಕಾರಣಕ್ಕೆ ಎಂಬುದು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಕಲ್ಲಂಗಡಿಯ ಬೆಳೆ ಎಲೆಗಳು ಈ ರೀತಿ ಆಕಾರವನ್ನು ಹೊಂದುತ್ತಿರುವುದು ಯಾವ ಕಾರಣಕ್ಕೆ ಎಂಬುದು ತಿಳಿಸಿ
ಈ ಸಮಸ್ಯೆಗೆ ಯಾವ ಔಷಧವನ್ನುಸಿಂಪಡಿಸಬೇಕು ಮತ್ತು ಯಾವ ಗೋಬ್ಬರ ಬಳಸಬೇಕು?
ಸೂಕ್ತ ಗೊಬ್ಬರ ಮತ್ತು ಔಷಧಿ ತಿಳಿಸಿ.
ಎಲೆಗಳು ಮತ್ತು ಸುಳಿಗಳು ಮಡಚಿಕೊಂಡು ಚಿಕ್ಕದಾಗುತ್ತಿವೆ ಗಿಡ ಆಕ್ಟಿವ್ ಆಗಿ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ V R Somesh Gowda. ತಮ್ಮ ಕಲ್ಲಂಗಡಿ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!