ನಮ್ಮ ಜಮೀನಿನಲ್ಲಿ 14ದಿನ ಆಯಿತು ಈ ಸಸಿ ನೆಟ್ಟು ಇದರಲ್ಲಿ ಏನಾದ್ರು ರೋಗ ಲಕ್ಷಗಳನ್ನು ಕಂಡರೆ ಇದಕ್ಕೆ ಪರಿಹಾರ ತಿಳಿಸಿ .plz
ಎಲೆಗಳು ಸಲ್ಪ ಒಣಗಿದಂತೆ ಕಾಣುತ್ತವೆ ಮತ್ತು ಎಲೆಗಳಿಗೆ ತೂತು ಬಿದ್ದಿವೆ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಸಲ್ಪ ಒಣಗಿದಂತೆ ಕಾಣುತ್ತವೆ ಮತ್ತು ಎಲೆಗಳಿಗೆ ತೂತು ಬಿದ್ದಿವೆ.
ಎಲೆಗಳು ಮುಂದುರಿದೆ ವಿವರಗಳನ್ನು ನೀಡಿ
ಮಚ್ಚೆ ಹೋಗಳು ಏನು ಮಾಡಬೇಕು
ಎಲೆಗಳಲ್ಲಿ ಸಣ್ಣ ಪುಟ್ಟ ಹುಳುಗಳು ಕಾಣಿಸುತ್ತದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಜಗದೀಶ್ Patil. ಇದು ಪ್ರಾರಂಭ ಹಂತದ Leaf Miner Flies ಮತ್ತು Flea Beetles ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಕಲ್ಲಂಗಡಿ ಬೆಳೆಯ ಸಲಹೆಯನ್ನು ರಚಿಸಿ. ಇದು ನಿಮ್ಮ ಕಲ್ಲಂಗಡಿ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!