ಗಿಡ ಈ ರೀತಿ ಬಾರಿ ಹೋಗ್ತಾಯಿದೆ ಕಾರಣವೇನು
ಕಲ್ಲಂಗಡಿ ಗಿಡ ಈ ರೀತಿ ಬಾಡಿ ಹೋಗ್ತಾರೆ ಇದಕ್ಕೆ ಪರಿಹಾರ ತಿಳಿಸಿ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಲ್ಲಂಗಡಿ ಗಿಡ ಈ ರೀತಿ ಬಾಡಿ ಹೋಗ್ತಾರೆ ಇದಕ್ಕೆ ಪರಿಹಾರ ತಿಳಿಸಿ
ಚಿಗುರಿನ ಎಲೆಗಳು ಮುದುಡಿ ಹೋಗುತ್ತಿವೆ
Amemandulu vadalotelapande mokalalo vairas verukulutegula teleyadamladu masamasyakupariskaram chapande
ಗಿಡ ಬಡಿಹೋಗಿದೆ ಕಾರಣ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಪ್ರಭು. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಲ್ಲಂಗಡಿ ಬೆಳೆಗೆ ಬಂದ ರೋಗದ ಚಿನ್ಹೆಗಳು ಯಾವುದು ಎಂದು, ಗಿಡವೂ ಸಂಪೂರ್ಣ ಒಣಗಿದ ಕಾರಣ ಗೋತ್ತಾಗುತ್ತಿಲ್ಲ. ಆದಾಗ್ಯೂ, ಇದು Bacterial Wilt ರೋಗ ಇರಬಹುದು ಅನಿಸುತ್ತಿದೆ. ಯಾವುದಕ್ಕೂ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!