ನಾಟಿ ಮಾಡಿ 20 ದಿನವಾಗಿದೆ ಬೆಳೆ ಕುಂಠಿತವಾಗಿದೆ ಮತ್ತು ಸುಳಿ ಮುದುಡುತ್ತಿದೆ ಮತ್ತು ಒಣಗುತ್ತಿದೆ.
ಸೂಕ್ತ ಗೊಬ್ಬರ ಮತ್ತು ಔಷಧಿ ತಿಳಿಸಿ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸೂಕ್ತ ಗೊಬ್ಬರ ಮತ್ತು ಔಷಧಿ ತಿಳಿಸಿ.
ಎಲೆಗಳು ಮುಂದುರಿದೆ ವಿವರಗಳನ್ನು ನೀಡಿ
Apoorva, eega Ella kayi baruthide
ಕಾಯಿ ಶೈನಿಂಗ್ ಬರಲು ಯಾವ ಔಷಧಿ ನೋಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Raju.N. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಲ್ಲಂಗಡಿ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ಕಲ್ಲಂಗಡಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಕಲ್ಲಂಗಡಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!