ಎಲೆಕೊರಕ ನುಸಿ - ಕಲ್ಲಂಗಡಿ

ಕಲ್ಲಂಗಡಿ ಕಲ್ಲಂಗಡಿ

ಕಲ್ಲಂಗಡಿ ಹಣ್ಣಿನ ಗಿಡದ ಎಲೆ‌'' ಮುದುಡಿದೆ'' ಮತ್ತು ಬೇಳವಣಿಗೆಯು" ಕುಂಠಿತವಾಗಿದೆ" ಪರಿಹಾರ ದಯವಿಟ್ಟು ತಿಳಿಸಿ

ಈ ಸಮಸ್ಯೆಗೆ ಯಾವ ಔಷಧವನ್ನುಸಿಂಪಡಿಸಬೇಕು ಮತ್ತು ಯಾವ ಗೋಬ್ಬರ ಬಳಸಬೇಕು?

1ಡೌನ್ವೋಟ್ ಮಾಡಿ
S

ಹೆಲೋ ಚಂದ್ರಕಾಂತ ರಾಠೋಡ. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಲ್ಲಂಗಡಿ ಬೆಳೆಗೆ ತೀವ್ರಗತಿಯಲ್ಲಿ Thrips ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಯಾವ ಔಷಧ ಬಳ‌ಬೇಕು ಸರ್

1ಡೌನ್ವೋಟ್ ಮಾಡಿ
S

ಹೆಲೋ ಚಂದ್ರಕಾಂತ ರಾಠೋಡ. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ