ಕರಿಹೇನು ರೋಗ(ಅಫಿಡ್) - ಕಲ್ಲಂಗಡಿ

ಕಲ್ಲಂಗಡಿ ಕಲ್ಲಂಗಡಿ

R

ಎಲೆಗಳು ತಿರುಗಿಕೊಂಡು, ಹಳದಿ ಮಿಶ್ರಿತ ಗೊಂಡಿವೆ.ಬಳ್ಳಿಯ ಕಾಂಡವು ಸೀಳು ಬಿಟ್ಟಿವೆ.

ಎಲೆಗಳು ತಿರುಗಿಕೊಂಡು, ಹಳದಿ ಮಿಶ್ರಿತ ಗೊಂಡಿವೆ.ಬಳ್ಳಿಯ ಕಾಂಡವು ಸೀಳು ಬಿಟ್ಟಿವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Raju Karegoudra. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಲ್ಲಂಗಡಿ ಬೆಳೆಗೆ ತೀವ್ರಗತಿಯಲ್ಲಿ Gummy Stem Blight of Cucurbits, Whiteflies ಮತ್ತು Aphids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ