ಬೂದಿರೋಗ - ಕಲ್ಲಂಗಡಿ

ಕಲ್ಲಂಗಡಿ ಕಲ್ಲಂಗಡಿ

B

Namma kallagadi belege yenagide heli

Yav roga agide adakke parihar tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bharatesh Ghodageri. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಲ್ಲಂಗಡಿ ಬೆಳೆಗೆ ಪ್ರಾರಂಭ ಹಂತದ Powdery Mildew ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ